ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇಜವಾನಿ

ಉಚ್ಚಾರಣೆ: mējavāni
ಮೂಲ: Pe. mēzbānī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a formal dinner (esp. for an officer or a man of status); a banquet.

  2. 2.
    noun

    the tidiness, neatness, of a banquet.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) entertaining (of guest), hospitality ű ಸಾಹುಕಾರರ ಮನೆಯಲ್ಲಿ ಅಧಿಕಾರಿಯೊಬ್ಬನಿಗೆ ಮೇಜವಾನಿ ನಡೆಯುತ್ತಿದೆ. They are entertaining an officer in the landlord’s house.

ಕಿಟ್ಟೆಲ್ ನಿಘಂಟು

  1. 1.

    entertaining, feasting, receiving hospitably (My.; B. 3, 94; 4, 21. 122; Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸತ್ಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada