ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇಜು

ಉಚ್ಚಾರಣೆ: mēju
ಮೂಲ: Pe. mēz

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a piece of furniture consisting of a usu. flat, rectangular top, with four or more legs, with or without drawers; a table.

  2. 2.
    noun

    an amount of money offered as a bet in several games of chance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (furn.) table, desk

ಕಿಟ್ಟೆಲ್ ನಿಘಂಟು

  1. 1.

    a table (My., Br.; Mhr., H.; B. 4, 188; 5, 140. 285); dinner (My.); the stake or sum played for at dice (My.). — ಮೇಜು ಕಟ್ಟು. to stake (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರ, ಲೋಹ ಮುಂತಾದುವು ಗಳಿಂದ ಮಾಡಿದ, ಬರವಣಿಗೆ ಇತ್ಯಾದಿಗಳಿಗೆ ಉಪಯೋಗಿಸುವ ಎತ್ತರವಾದ ಉಪಕರಣ.
    2. ಇಸ್ಪೀಟು, ಜೂಜು ಮೊದಲಾದುವುಗಳಲ್ಲಿ ಮೇಜಿನ ಮೇಲೆ ಪಂದ್ಯವಾಗಿಡುವ ಹಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada