ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇಡು

ಉಚ್ಚಾರಣೆ: mēḍu
ಮೂಲ: Ka. D5058

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a raised land; a mount; a hillock.

  2. 2.
    noun

    a rounded, protruding lump, as the fleshy mass on the back of a cattle; a hump.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (geo.) elevated place, rising ground (normally under 10m) 2 (body) hunch (on the back of camels, bulls, etc.)

ಕಿಟ್ಟೆಲ್ ನಿಘಂಟು

  1. 1.

    height; rising ground, a hillock (T., M.; My.; T. ಮೇಡೈ, an artificial mound; Te. ಮೇಟೈ, accumulation, alluvial soil, cf. ಮಿಟ್ಟು, etc., ಮಿಟು, 4, ಮೇಟಿ 1). [ಅಗ್ಗದ ನಿಡುಗೋಡು ಮೇಡುಮಮರುತ್ತು ಮಿರುಂಕಿದ ಕೈಚ್ಚಲ್ Pb. 8, 104].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎತ್ತರವಾದ ನೆಲ.
    2. (ಪಶುಗಳ) ಹಿಣಿಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada