ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇಧಾವಿ

ಉಚ್ಚಾರಣೆ: mēdhāvi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a highly intellectual person; a very intelligent person.

  2. 2.
    noun

    a learned person; a scholar.

  3. 3.
    noun

    a parrot.

  4. 4.
    noun

    a making of a mark with the ashes taken from the sacrifical fire, at the end of a sacrifice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mf.

    (intl.) intelligent, brilliant〈person〉ű ಅವನು ಮೇಧಾವಿಯಾಗಿದ್ದರೂ ವಿವೇಕಿ ಅಲ್ಲ. Though he is intelligent he is not wise.

ಕಿಟ್ಟೆಲ್ ನಿಘಂಟು

  1. 1.

    mēdhā-vi (-vin). possessed of mental power, intelligent, wise, judicious; a learned man, etc. 2, N. of a king (J. 28, 14). 3, = ಗೋಪೀಚನ್ದನ (Bp. 3, 54).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬುದ್ಧಿವಂತ.
    2. ಅಗ್ನಿಕಾರ್ಯ ಮುಂತಾದುವುಗಳನ್ನು ಮಾಡಿದ ಮೇಲೆ ಅಗ್ನಿಕುಂಡದ ಅವಶೇಷದಿಂದ ಹಣೆಯ ಮೇಲೆ ಇಟ್ಟುಕೊಳ್ಳುವ ಬೊಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada