ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇರುವೆ

ಉಚ್ಚಾರಣೆ: nēruve
ಮೂಲ: Ka. D5094, cf. T10230

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a high structure constructed by an army besides enemy's fort for breaking or demolishing it.

  2. 2.
    noun

    an ornamental structure above the the fort wall.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arch.) 1 fort-like construction, taller than the fort, built for attacking a fort 2 a tower-like construction on a fort

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶತ್ರುಗಳ ಕೋಟೆಯನ್ನು ಕೆಡವಲು ಕೋಟೆಗಿಂತ ಎತ್ತರವಾಗಿರುವಂತೆ ಕಟ್ಟುವ ಪ್ರತಿಕೋಟೆ.
    2. ಕೋಟೆಗಳ ಮೇಲೆ ಮಾಡಿರುವ ಅಲಂಕಾರ ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada