ಮೇಲ್ಚೀಟು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a written statement legally authorising a person to act for another; a power of attorney.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಡವು, ಹಕ್ಕು ಮೊದಲಾದುವು ಗಳಿಗೆ ಸಂಬಂಧಿಸಿದಂತೆ ಕೋರ್ಟಿನಲ್ಲಿ ವ್ಯವಹಾರ ನಡೆಸಲು ಒಬ್ಬನು ಮತ್ತೊಬ್ಬನಿಗೆ ಅಧಿಕಾರವನ್ನು ವಹಿಸಿಕೊಡುವ ಪತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada