ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೇಲ್ವಾಯ್

ಉಚ್ಚಾರಣೆ: mēlvāy

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to move in the air above (something); to fly over.

  2. 2.
    verb

    to jump up in the air.

  3. 3.
    verb

    to be sprinkled or scattered over.

  4. 4.
    verb

    to rush forward.

  5. 5.
    verb

    to make an onslaught; to attack.

  6. 6.
    verb

    to become angry; to get enraged.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೇಲೆ ಹಾಯ್ದು ಬರು,- ಬೀಸು.
    2. ಮೇಲಕ್ಕೆ ಹಾರು,- ನೆಗೆ.
    3. ಉದುರು.
    4. ಮುನ್ನುಗ್ಗು.
    5. ಧಾಳಿಮಾಡು.
    6. ಸಿಟ್ಟುಗೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada