ಮೇಳಕಟ್ಟು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
= ಮೇಳಗಟ್ಟು.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಕ್ಷಗಾನ, ನೃತ್ಯ ಮುಂತಾದುವುಗಳ ಪ್ರಸಂಗವನ್ನು ಏರ್ಪಡಿಸು.
2. ವೀಣೆ ಮುಂತಾದ ವಾದ್ಯಗಳಲ್ಲಿ ಬೇರೆ ಬೇರೆ ಸ್ವರಸ್ಥಾನಗಳನ್ನು ನಿರ್ದೇಶಿಸುವ ಮೆಟ್ಟಿಲನ್ನು ಕಟ್ಟು,- ರಚಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada