ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೈಮರೆ

ಉಚ್ಚಾರಣೆ: mai mare

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮೈಮರೆವು - 3.

  2. 2.
    verb

    to lose control over one's body or act without judgement (from wrath, joy, sorrow, fear, etc.).

  3. 3.
    verb

    to lose consciousness temporarily; to become unconscious.

  4. 4.
    noun

    something used to cover one's body.

  5. 5.
    verb

    to disguise oneself to keep from being recognised.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಕೋಪ, ಆನಂದ, ದುಃಖ ಮೊದಲಾದುವುಗಳಿಂದ) ದೇಹದ ಅರಿವು ಇಲ್ಲವಾಗು.

  2. 2.

    ದೇಹವನ್ನು ಮರೆ ಮಾಡುವ ಅಥವಾ ಮುಚ್ಚುವಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada