ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೈಮುರಿ

ಉಚ್ಚಾರಣೆ: mai muri
ಮೂಲ: mai + muri2 D5008, cf. H. aṃgă tōr̥ănā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to stretch arms and legs as to reactivate oneself.

  2. 2.
    verb

    to bend one's body to salute another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.) to stretch the body, to loosen the muscles by stretching and turning body

  2. 2.
    vi.

    1 (work) þfig.ß to toil, to exert oneself, to labour, to work hard ű ವಿಮಾನಪರಿಚಾರಿಕೆ ಆದರೆ ಮೈಮುರಿದು ಕೆಲಸ ಮಾಡಬೇಕಾಗುತ್ತದೆ. If one becomes an air-hostess one has to work hard. 2 (bio.) to flex the muscles, to loosen limbs ű ಆಯಾಸ ಆದಾಗ ಜನ ಮೈಮುರಿದು ಆಮ್ಲಜನಕವನ್ನು ಹೆಚ್ಚು ಒಳಕ್ಕೆ ಸೇರಿಸಿಕೊಳ್ಳುತ್ತಾರೆ. When one is tired, one inhales much oxygen by means of yawning.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0