ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೈಲಾರ

ಉಚ್ಚಾರಣೆ: mailāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    name of a petty goddess.

  2. 2.
    noun

    a blanket having a number of spots, streaks, squres, etc. of different colours; a variegated blanket.

  3. 3.
    noun

    name of a village in Baḷḷāri district in Karnāṭaka.

  4. 4.
    noun

    ಕೊಂಕಣ ಸುತ್ತಿ ಮೈಲಾರಕ್ಕೆ ಹೋಗು konkaṇa sutti mailārakke hōgu to resort to a circumambulatory path to get a thing lying next to oneself; to go far about seeking the nearest; 2. to adopt a more streneuous manner that is uncalled for.

ಕಿಟ್ಟೆಲ್ ನಿಘಂಟು

  1. 1.

    idol of a goddess. ಒಳ್ಳಿಯ ಮೈಲಾರನವೌಳಗೈಲ್ಲ ಸಣಬು ಹೌರಗಣ ಬಣ್ಣ ಕರ ಲೇಸಾಯೀತ್ತಯ್ಯ Bv. 280.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಕ್ಷುದ್ರದೇವತೆಯ ಹೆಸರು.
    2. ನಾನಾವಿಧವಾದ ಬಣ್ಣಗಳಿಂದ ಕೂಡಿದ ಕಂಬಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada