ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೈಲಿಗಲ್ಲು

ಉಚ್ಚಾರಣೆ: mailigallu
ಮೂಲ: maili2 + kallu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a stone or pillar set up to show the distance in miles to or from a specified place; a mile-stone.

  2. 2.
    noun

    a significant event or stage in the life, progress, development or the like of a person, nation, etc.; a milestone.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (traf.) milestone 2 (his.) þfig.ß historic event, land mark in history ű ಕಿಟಲ್ ಕೋಶವು ಕನ್ನಡದಲ್ಲಿ ಒಂದು ಮೈಲಿಗಲ್ಲು. Kittel dictionary is a milestone in Kannada.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾರ್ಗದಲ್ಲಿ ದೂರವನ್ನು ಸೂಚಿಸಲು ದಾರಿಯ ಪಕ್ಕದಲ್ಲಿನಟ್ಟಿರುವ ಕಲ್ಲು.
    2. ಪ್ರಮುಖವಾದ ಘಟ್ಟ,- ಹಂತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada