ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೊದಲಿಗ

ಉಚ್ಚಾರಣೆ: modaliga
ಮೂಲ: Ka. D4950 ಮೊದಲು + -iga D4950

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the first man who did, started, found out (something); a pioneer; the founder; the propounder.

  2. 2.
    noun

    a prominent, important man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (number) ⦅ f. ಮೊದಲಿಗಳು⦆1 first person (to do or to have done something) ű ಟಾಟಾ ಭಾರತದಲ್ಲಿ ವಿಮಾನ ಸಾರಿಗೆ ಕಂಪನಿಯನ್ನು ಸ್ಥಾಪಿಸಿದ ಮೊದಲಿಗ. Tata was the first person in India to start a company for air transportation. 2 chief, headman

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರಥಮ ಸ್ಥಾನದಲ್ಲಿರುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada