ಮೊನೆದೋಱು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
= ಮೊನೆದೋರು.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆಯುಧದ ಚೂಪಾದ ತುದಿಯನ್ನು ತೋರಿಸು.
2. ಮೊಳಕೆ ದೋರು.
3. ಶೌರ್ಯವನ್ನು ತೋರು.
4. ಅಡ್ಡಿಯನ್ನುಂಟುಮಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada