ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೋಂಕು

ಉಚ್ಚಾರಣೆ: moła
ಮೂಲ: Ka. D5128

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the upper or highest part, section, point, etc. of anything.

  2. 2.
    noun

    = ಮೋಕು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (high) point, end, extremity

ಕಿಟ್ಟೆಲ್ ನಿಘಂಟು

  1. 1.

    (fr. ಮುನ್ 2). the upper portion, the top, the forepart (Bh. 7, 7, 45). ಕತ್ತರಿಸಿ ಕೌಣ್ಡು ಬಿದ್ದ ಪರ್ವತದ ಮೋಕು (ಪ್ರಪಾತ, ಭೃಗು G.). ರಥ ಮುನ್ತಾದವುಗಳ ಮೋಕು (ಯಾನಮುಖ G.). ಅನನು ಹಳದೀ ಗಟ್ಟದ ಮೋಕು ಹಿಡಿದು, ಕೂತನು (B. 5, 62).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೇಲ್ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada