ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೋತೆ

ಉಚ್ಚಾರಣೆ: mōte
ಮೂಲ: Ka. D5138

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the flower of a plantain tree.

  2. 2.
    noun

    the flower of screw-pine, covered with a leaf-like sheath.

  3. 3.
    noun

    ಬಾಳೆಗೆ ಒಂದೇ ಮೋತೆ, ಬಾಳುವವರಿಗೆ ಒಂದೇ ಮಾತು bāḷege ondē gone, bāḷuvavarige ondē mātu (prov.) a sincere man needs no repeated advice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) flower-like envelop at the end of the bunch of bananas used as a vegetable [see Fig.] [Ka. D5138] flower-like

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಳೆಯ ಗೊನೆಯ ತುದಿಯಲ್ಲಿ ಇರುವ ದೊಡ್ಡ ಹೂವು.
    2. (ಕೇದಗೆ, ತೆಂಗು ಮುಂತಾದುವುಗಳ) ತೆನೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada