ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೋನ

ಉಚ್ಚಾರಣೆ: mōna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a refraining from speech; silence.

  2. 2.
    noun

    a vow of refraining from speech.

  3. 3.
    noun

    a becoming speechless caused by the separation from one's lover.

ಕಿಟ್ಟೆಲ್ ನಿಘಂಟು

  1. 1.

    Tbh. of ಮೌನ silence (ತುಷ್ಣೀರುತ, ನುಡಿಯದಿಹುದು Nn. 155; Bh. 7, 19, 52; 9, 1, 7; Abhā. 1, 49; My.; T.; Mhr. ಮೋಹನ). 2, rejection, abandoning, asceticism (ತ್ಯಜಿಸುವುದು, ಬಿಡವುದು 155). 3, a royal assembly (ರಾಜಭಾಗ, ರಾಜಸಭೈ 155).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಾತನಾಡದಿರುವಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada