ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೋಳೆ

ಉಚ್ಚಾರಣೆ: mōḷe
ಮೂಲ: Ka. D4994

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wide extent of level country; a plain land.

  2. 2.
    noun

    a narrow opening caused by a crack or split; fissure; cleft; chink.

  3. 3.
    noun

    a field where salt is made from sea-water.

  4. 4.
    noun

    a subterranean water-course.

  5. 5.
    noun

    a heap of salt.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (hole) a small hole made by crabs, etc., in the banks of rice fields or tanks

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗದ್ದೆಯ ಬದು ಅಥವಾ ಕೆರೆಯ ಒಡ್ಡುಗಳಲ್ಲಿ ಮಾಡಿದ ರಂಧ್ರ,- ಸೀಳು.
    2. ಹಳ್ಳ.
    3. ಉಪ್ಪನ್ನು ತಯಾರಿಸಲು, ನೀರು ನಿಲ್ಲುವಂತೆ ಒಡ್ಡು ಕಟ್ಟಿದ ಸ್ಥಳ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada