ಮೋಹಗೊಳ್ಳು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to be captivated; to be fascinated; to be enthralled.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
vi.
(charm) ⦅dat.⦆to be bewitched, to be enchanted, to be fascinated, to be attracted ű ಪರೀಕ್ಷಕರು ಅವಳ ಸುಂದರವಾದ ಅಕ್ಷರಗಳಿಗೆ ಮೋಹಗೊಂಡು ಹೆಚ್ಚು ಅಂಕಗಳನ್ನು ಕೊಟ್ಟರು. The examiner gave more marks fascinated by her good hand-writing.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮರುಳಾಗು.
2. ಆಕರ್ಷಣೆಗೆ ಒಳಗಾಗು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada