ಮೌಲ್ಯಮಾಪನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act of estimating or setting the value of something; appraisal; valuation.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(value) evaluation (of property, of answer sheet ,etc.)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಸ್ತು, ಕಲಾಕೃತಿ, ಗ್ರಂಥ, ಲೇಖನ ಇತ್ಯಾದಿಗಳ ಬೆಲೆಯನ್ನು ಅಳೆಯುವಿಕೆ,- ಯೋಗ್ಯತೆಯನ್ನು ನಿರ್ಣಯ ಮಾಡುವಿಕೆ.
2. ಶಾಲಾಕಾಲೇಜು ವಿದ್ಯಾರ್ಥಿ ಗಳ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಪರಿಶೀಲಿಸಿ ಅಂಕಗಳನ್ನು ನೀಡುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada