ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಂತ್ರ

ಉಚ್ಚಾರಣೆ: yantra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a structure consisting of a framework and various fixed and moving parts that are interralated, for doing some kind of specific work; a machine.

  2. 2.
    noun

    a machine for transmitting motion to some other machine; an engine.

  3. 3.
    noun

    a mystical chart, diagram, figure written, engraved on a thin copper plate by worshipping which, it is supposed, superhuman powers can be achieved or one can overcome the influence of evil spirits.

  4. 4.
    noun

    a thin plate of copper engraved with mystical syllables, rolled and tied to the upper arm, which is thought would keep away evil; a talisman; an amulet.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (mech.) machine, engine 2 (rel.) amulet, charm, talisman

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಗಾಲಿ, ಕೀಲುಗಳ ಜೋಡಣೆಯಿಂದ) ಕೆಲಸ ಮಾಡುವ ಸಾಧನ,- ಉಪಕರಣ.
    2. ತಾಂತ್ರಿಕ ಪೂಜೆಗಾಗಿ ಕೆಲವು ಮಂತ್ರಾಕ್ಷರಗಳೊಂದಿಗೆ ಸಾಮಾನ್ಯವಾಗಿ ತಾಮ್ರದ ತಗಡಿನ ಮೇಲೆ ಬರೆದಿಡುವ ಆಕೃತಿ.
    3. ತಾಯಿತಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada