ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಃಕಶ್ಚಿತ್

ಉಚ್ಚಾರಣೆ: hay kaścit
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of little or no value, importance or worth; fit to be neglected or ignored.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (quan.) mere, as little as ű ಯಃಕಶ್ಚಿತ್ ಹತ್ತು ರೂಪಾಯಿಗೆ ಅವನು ಕೊಲೆ ಮಾಡಿದ. Just for ten rupees he committed a murder. = ಬರೀ (barī) 2 (value) petty, mediocre, worthless, useless ű ಅವನು ಒಬ್ಬ ಯಃಕಶ್ಚಿತ್ ಮನುಷ್ಯ. He is just an ordinary man.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೀರ ಕ್ಷುಲ್ಲಕವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada