ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಕ್ಷಪ್ರಶ್ನೆ

ಉಚ್ಚಾರಣೆ: yakṣa praśne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (fig.) a question or problem solving of or answering to which is impossible or very difficult.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಹಾಭಾರತ ಕಥಾ ಪ್ರಸಂಗದಲ್ಲಿ ಯಕ್ಷರೂಪಿಯಾದ ಯಮ ಧರ್ಮರಾಯನು ಯುಧಿಷ್ಠಿರನಿಗೆ ಕೇಳಿದ ಪ್ರಶ್ನೆ.
    2. ಉತ್ತರಿಸಲು ಕಷ್ಟವಾದರೂ ಉತ್ತರಿಸಲೇಬೇಕಾದ ಮಹತ್ತ್ವದ ಪ್ರಶ್ನೆ,- ಸಮಸ್ಯೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada