ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಕ್ಷಿ

ಉಚ್ಚಾರಣೆ: yakṣi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a female belonging to the class of demi-gods Yakṣas.

  2. 2.
    noun

    a wife of a demi-god of this class.

  3. 3.
    noun

    a wife of Kubēra, the chief of this class.

  4. 4.
    noun

    a woman skilled in black-magic and supposedly having supernatural power by a compact with the devil or evil spirits; a witch.

  5. 5.
    noun

    (jain.) a class of demi-goddesses.

ಕಿಟ್ಟೆಲ್ ನಿಘಂಟು

  1. 1.

    = ಜಕ್ಕಿ, ಜಕ್ಕೈ. a female Yakṣa. a, Kubēra's wife.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯಕ್ಷಲೋಕದ ಹೆಣ್ಣು.
    2. ಯಕ್ಷನ ಹೆಂಡತಿ.
    3. ಕುಬೇರನ ಹೆಂಡತಿ.
    4. ಮಾಟಗಾತಿ.
    5. (ಜೈನರಲ್ಲಿ) ಪ್ರತಿಯೊಬ್ಬ ತೀರ್ಥಂಕರನ ಬಳಿಯಲ್ಲಿಯೂ ಇರುವ ಶಾಸನದೇವತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada