ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಥೋಚಿತ

ಉಚ್ಚಾರಣೆ: yathōcita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    proper or right; suitable; befitting.

  2. 2.
    adjective

    ಯಥೋಚಿತವಾಗಿ yathōcitavāgi in a proper or right manner, way; suitably; befittingly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (proper) proper, right, apt, suitable, appropriate ű ಅವನಿಗೆ ಯಥೋಚಿತ ಮರ್ಯಾದೆಯನ್ನು ಮಾಡಿದರು. They gave him due respect. [Sk.] = ತಕ್ಕ (takka)

ಕಿಟ್ಟೆಲ್ ನಿಘಂಟು

  1. 1.

    accordant with propriety or equity, right, proper; (ಯಥೋಚಿತಂ) suitably, fitly, properly.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಕ್ಕಂತಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada