ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯಾಕೆ

ಉಚ್ಚಾರಣೆ: yāke
ಮೂಲ: Ka. D5151

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    for what? for what reason, cause or purpose?; why.

  2. 2.
    conjunction

    because of which; on account of which.

  3. 3.
    conjunction

    the reason for which.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    pron.adv.

    (interr.) why, wherefore ű ನೀವು ಯಾಕೆ ನಿನ್ನೆ ಬರಲಿಲ್ಲ. Why did’t you come yesterday?

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0