ಯುಗಪುರುಷ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a man who is instrumental for the beginning of a new and important period in the history of anything; an epoch-making person.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಒಂದು ಕಾಲದ ಅತ್ಯಂತ ಸತ್ತ್ವಶಾಲಿಯಾದ ವ್ಯಕ್ತಿ ಹೊಸ ಯುಗವನ್ನೇ ಆರಂಭಿಸುವ ಮಹಾವ್ಯಕ್ತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada