ಯುಗಪ್ರವರ್ತಕ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಯುಗಪುರುಷ.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
m.
(time)⦅ f. ಯುಗಪ್ರವರ್ತಕಿ⦆epoch-maker, architect of an era
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಯುಗಗಳನ್ನು ಉಂಟು ಮಾಡುವವನು.
-
2.
ಒಂದು ಕಾಲಮಾನದ ಜನಜೀವನಕ್ಕೆ ಸಂಪೂರ್ಣ ಹೊಸದಾದ ರೂಪವನ್ನು ತಂದುಕೊಡುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada