ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಯೌವನ

ಉಚ್ಚಾರಣೆ: yauvana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state or quality of being young, esp. of being vigorous and lively or immature, impetuous, etc.; youth.

  2. 2.
    noun

    a young man.

  3. 3.
    noun

    ಚಿಂತೆಯೇ ಮುಪ್ಪು, ಸಂತೋಷವೇ ಯೌವನ cinteyē muppu, santōṣavē yauvana (prov.) a man is young as long as he is happy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (age) youth [Sk.] = ಪ್ರಾಯ (prāya)þcol.ß

ಕಿಟ್ಟೆಲ್ ನಿಘಂಟು

  1. 1.

    (fr. ಯುವ. ಯುವನ್). = ಜವ್ವನ, ಯವ್ವನ. juvenile; youth, youthfulness, the prime of life, the bloom of youth, puberty, manhood. ಚಿನ್ತೈಯೇ ಮುಪ್ಪು, ಸನ್ತೋಷವೇ ಯೌವನ. -ಯೌವನ ಕುನ್ದಿದರೂ ಗಂಹರ ಬಿಡಲಿಲ್ಲ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹರಯ.
    2. ತಾರುಣ್ಯವನ್ನು ಹೊಂದಿದವನು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada