ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರಾಜಾನ್ನ

ಉಚ್ಚಾರಣೆ: rājānna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a superior variety of rice.

ಕಿಟ್ಟೆಲ್ ನಿಘಂಟು

  1. 1.

    royal food: a kind of rice of a superior quality (see s. ನೈಲ್ಲು). ಭಕ್ತಿಯಿಲ್ಲದ ಶಿಷ್ಯ, ಗೌತ್ತುಗೈಟ್ಟುಪದೇಶ ಬತ್ತಿದ ಕೈರೈಯ ಬಯ್ಲಲ್ಲಿ ರಾಜಾನ್ನ ಬಿತ್ತಿ ಬೈಳದನ್ತೈ (Sp.). — ರಾಜಾನ್ನ ಅಕ್ಕಿ. = ರಾಜಾನ್ನ. (Bp. 27, 15; 33, 13; My.). — ರಾಜಾನ್ನನೈಲ್ಲು. Rājānna paddy (Bp. 27, 16; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಶ್ರೇಷ್ಠಜಾತಿಯ ಭತ್ತ ಮತ್ತು ಅದರ ಅಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada