ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರಾಶಿಕುಂಡಲಿ

ಉಚ್ಚಾರಣೆ: rāśi kuṇḍali

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (astrol.) a chart with twelve squares, called houses, representing twelve zodiacal divisions, depicting the position of the planets at a particular point of time.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಜ್ಯೋತಿಷ್ಯ ಶಾಸ್ತ್ರದಲ್ಲಿ) ನಿಶ್ಚಿತಕಾಲದಲ್ಲಿ ಗ್ರಹಗಳ ಗತಿಯನ್ನು ಗುರುತಿಸುವ ಹನ್ನೆರಡು ಮನೆಗಳ ರೇಖಾಕೃತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada