ರಾಷ್ಟ್ರೀಯತೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
national loyalty; patriotism.
-
2.
noun
national quality or character; nationality.
-
3.
noun
the status of belonging to a particular nation by birth or naturalisation; identification as to one's national origin; nationality.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಜನರಿಗೆ, ತಮ್ಮ ದೇಶದ ಒಟ್ಟು ಸತ್ವವನ್ನು ಕುರಿತು ಇರುವ ಅಭಿಮಾನ.
2. ಜನಾಂಗವಾಗಿರುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada