ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರಾಸಿ

ಉಚ್ಚಾರಣೆ: rāsi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ರಾಸು1.

  2. 2.
    noun

    = ರಾಶಿ - 1, 5 & 6.

ಕಿಟ್ಟೆಲ್ ನಿಘಂಟು

  1. 1.

    Tbh. of ರಾಶಿ (Śmd. 335; see Mr. 408). see ಕುಪ್ಪಳಿಸು. -ರಾಸಿಮಸಕ. excessive passion or wrath (Cpr. 6, 40 va.). ರಾಸಿ ಮಾಡು. to make or form into a heap, to heap together, to pile up, to accumulate (C.; G. 186. 334. 527; B. 4, 40).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರಾಸು.
    2. (ಧಾನ್ಯ ಮೊದಲಾದ ವಸ್ತುಗಳ) ಗುಪ್ಪೆ.
    3. ಜ್ಯೋತಿಶ್ಚಕ್ರದಲ್ಲಿರುವ ಮೇಷ, ವೃಷಭ ಮೊದಲಾದ ಹನ್ನೆರಡು ವಿಭಾಗಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada