ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರೇಖಾಂಶ

ಉಚ್ಚಾರಣೆ: rēkhāmśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the angular distance of any place on the earth's surface, east or west of a standard meridian (e.g. that of Greenwich), measured in degrees up to 180 degrees east or west; longitude.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.) longitude

ಕಿಟ್ಟೆಲ್ ನಿಘಂಟು

  1. 1.

    a degree of longitude; longitude (B. 5, 307).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಭೂಮಂಡಲದ ಉತ್ತರ ಧ್ರುವದಿಂದ ದಕ್ಷಿಣ ಧ್ರುವಕ್ಕೆ, ಒಂದು ಅಂಶಕ್ಕೆ ಒಂz ರಂತೆ ಮುನ್ನೂರು ಅರುವತ್ತು ರೇಖೆ ಗಳನ್ನು ಎಳೆದಂತೆ ಭಾವಿಸಿರುವ ಉದ್ದ ರೇಖೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada