ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರೇಣು

ಉಚ್ಚಾರಣೆ: rēṇu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any fine, dry particle; dust.

  2. 2.
    noun

    the fine spores that contain male gametes and that are borne by an anther in a flowering; pollen.

  3. 3.
    noun

    the size of a fine particle, as a unit of measure.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (dirt) dust, particle 2 (plant) pollen

ಕಿಟ್ಟೆಲ್ ನಿಘಂಟು

  1. 1.
    dust.

    2, the pollen of a flower. 3, a female elephant (ಪೈಣ್ಣಾನೈ Mr. 153). ರೇಣು ಮಾಣಿಕವಾದರೂ ವಾಣಿಜತನ ಬಿಟ್ಟಾನೇ (Prv.). 4, N.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಧೂಳು.
    2. ಹೂವಿನಲ್ಲಿರುವ ಪುಡಿ.
    3. ಒಂದು ಅಳತೆಯ ಪ್ರಮಾಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada