ರೇಷ್ಮೆಹುಳು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the moth caterpillar Bombyx mori of Bombycidae family which produce cocoons of silk fibre, cultivated as the source of commercial silk; a silk worm.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(insect) silkworm, esp. (Bombyx mori) which spins a cocoon of silk and is bred commercially for this
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ವಾಣಿಜ್ಯ ಮೌಲ್ಯವನ್ನು ಹೊಂದಿರುವ) ರೇಷ್ಮೆಗೂಡನ್ನು ಉತ್ಪತ್ತಿಮಾಡುವ, ಕಂಬಳಿಹುಳುವಿನ ಜಾತಿಯ ಒಂದು ಬಗೆಯ ಹುಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada