ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರೋಗ

ಉಚ್ಚಾರಣೆ: rōga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    departure from health; impairment of normal physiological of affect a part or all of an organism or of normal psychological function of a person; illness; malady; sickness; a disease.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) disease, illness, sickness, malady [Sk.] = ಕಾಯಿಲೆ (kāyile)

ಕಿಟ್ಟೆಲ್ ನಿಘಂಟು

  1. 1.

    (fr. ರುಜ್). breaking up of strength: sickness, disease, malady. ರೋಗವುಡುಗಿಸು (Bp. 50, 29). ರೋಗದಲ್ಲಿ ಬೀಳು (B. 5, 167). ರೋಗವಾದರೇನು? ಭೋಗವಾದರೇನು? ಹೋಗಲಿಕ್ಕಾಗದೇ? - ಉಗುಳಿ ಉಗಳಿ ರೋಗ, ಬೌಗಳಿ ಬೌಗಳಿ ರಾಗ. -ಪುಣ್ಯ ವನ್ತ ಹಾಡಿದ್ದೇ ರಾಗ, ವೈದ್ಯ ಹೇಳಿದ್ದೇ ರೋಗ. -ಯೋಗಕ್ಷೇಮ ತಿಳಿಯದಿದ್ದರೂ ರೋಗದ ಚಿಕಿಚ್ಚೈ ಬಲ್ಲ (Prvs.). see Prvs. s. ವಾಸಿ 4, ವೇಗ. -ರೌಗ ರುಜನ. dupl. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada