ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರೋಗಿ

ಉಚ್ಚಾರಣೆ: rōgi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sick person; a medical patient.

ಕಿಟ್ಟೆಲ್ ನಿಘಂಟು

  1. 1.

    sick, diseased; a sick person (ಮೂಲಿಕ, ವ್ಯಾಧಿಸ್ಥ Nn. 44; ರೋಗಯುತ 143; Śmd. 159). ರೋಗಿ ಬಯಸಿದ್ದೇ ವೈದ್ಯತರಿಸಿದ. - ರೋಗಿ ಬಯಸಿದ್ದು ಹಾಲೋಗರ, ವೈದ್ಯ ಹೇಳಿದ್ದು ಹಾಲೋಗರ. -ರಾಗಿ ತಿನ್ದವ ರೋಗಿ, ಅಕ್ಕಿ ತಿನ್ದವ ಹಕ್ಕಿ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರೋಗದಿಂದ ಪೀಡಿತನಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada