ರೋಣುಗಲ್ಲು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a heavy stone roller used to separate grain on the threshfloor.
-
2.
noun
a heavy stone wheel attached to a pivot with a long wooden beam, turned slowly in a circular groove with the help of an ox, to grind the mixture of lime, sand, etc.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ತೆನೆಯಿಂದ ಕಾಳುಗಳನ್ನು ಬೇರ್ಪಡಿಸಲೂ ಗಾರೆ ಮೊದಲಾದುವನ್ನು ಪುಡಿಮಾಡಲೂ ಬಳಸುವ ದುಂಡನೆಯ ಕಲ್ಲನ್ನು ಅಳವಡಿಸಿದ ತಿರುಗುಯಂತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada