ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರೋಧ

ಉಚ್ಚಾರಣೆ: rōdha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of resisting, opposing, withstanding, etc.; resistance.

  2. 2.
    noun

    the act of holding, seizing.

  3. 3.
    noun

    an obstacle; an impediment.

  4. 4.
    noun

    a stretch of rising land running on both sides of a river; a river-bank.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) obstacle, hurdle, hindrance, impediment ű ನನ್ನ ಕೆಲಸಕ್ಕೆ ರೋಧವನ್ನು ಒಡ್ಡಬೇಡ. Do not hinder my work. [Sk.] = ಅಡ್ಡ (aḍḍa)

ಕಿಟ್ಟೆಲ್ ನಿಘಂಟು

  1. 1.

    stopping, checking, arresting, holding, restraining, impeding, etc.; restraint, stoppage, obstruction, suppression, prevention, prohibition; confining; blocking up; siege; attacking; a dam, a bank. see ಅನು-, ನಿ-, ನ್ಯಗ್ರೋಧ, ಪ್ರತಿ-, ವಿ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಡ್ಡಿ.
    2. ನದಿಯ ತೀರ.
    3. ತಡೆಯುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada