ರೋಮಂಥ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act of bringing back the semi-chewed food from the first two chambers of the stomach and chewing it again thoroughly (said of cattle, camel. etc.).
-
2.
noun
a recollecting something and thinking over it again and again.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಹಸು ಮೊದಲಾದ ಪ್ರಾಣಿಗಳು) ತಿಂದ ಆಹಾರವನ್ನು ಮೆಲುಕು ಹಾಕುವಿಕೆ.
2. ಪುನರಾವೃತ್ತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada