ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಲಂಗಿಗ

ಉಚ್ಚಾರಣೆ: langiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an expert performer of tricks in tumbling or on the trapeze, tightrope, etc.; a skilled gymnast; an acrobat.

ಕಿಟ್ಟೆಲ್ ನಿಘಂಟು

  1. 1.

    one who jumps: a Domba. Tbh. of ಲಂಘಕ. ಮಿಳಿಯ ಬಿದಿರ ಮೇಗೇರಿಯಾಕಾಶದೌಳಾಡುವ ವಿದ್ಯಾಧರ ಲಂಗಿಗರ ಮನೈಯೌಳ್ Vr. 8, 26.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಿದಿರಿನ ಗಳೆಯ ಮೇಲೆ ಕಸರತ್ತು ಮಾಡುವವನು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada