ಲಗಳೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a leather sack for carrying water.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ನೀರು ಮೊದಲಾದ ದ್ರವ ಪದಾರ್ಥಗಳನ್ನು ತುಂಬುವ ದೊಡ್ಡ ಚರ್ಮದ ಚೀಲ.
ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada