ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಲಗ್ನಪತ್ರಿಕೆ

ಉಚ್ಚಾರಣೆ: lagna patrike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an invitation for a marrige or other auspicious occasion.

  2. 2.
    noun

    a betrothal ceremony.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮದುವೆ, ಮುಂಜಿ ಮುಂತಾದ ಶುಭಕಾರ್ಯಗಳಿಗೆ ಆಮಂತ್ರಿಸುವ ಪತ್ರ,- ಕರೆಯೋಲೆ.
    2. ಮದುವೆಯ ದಿನ, ಮುಹೂರ್ತಗಳನ್ನು ನಿಶ್ಚಯಿಸಿ ಕರೆಯೋಲೆಗಳನ್ನು ಸಿದ್ಧಪಡಿಸುವ ಸಮಾರಂಭ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada