ಲಘಿಮೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಲಘಿಮ - 1, 2, 3 & 5.
-
2.
noun
the quality of being small, little; smallness; minuteness.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಅಣಿಮೆ, ಮಹಿಮೆ, ಗರಿಮೆ, ಲಘಿಮೆ, ಪ್ರಾಪ್ತಿ, ಪ್ರಾಕಾಮ್ಯ, ಈಶತ್ವ ಮತ್ತು ವಶಿತ್ವ ಎಂಬ ಎಂಟು ಬಗೆಯ ಸಿದ್ಧಿಗಳಲ್ಲಿ ಒಂದು.
2. ಹಗುರವಾಗಿರುವಿಕೆ,- ಭಾರವಿಲ್ಲದಿರುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada