ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಲಟ್ಟಣಿಗೆ

ಉಚ್ಚಾರಣೆ: laṭṭaṇige
ಮೂಲ: M. rolling pin lāṭăṇī *T10916.3

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kitchen apparatus to flatten or roll chapatis or papads; a roller-pin.

  2. 2.
    noun

    a roller that spreads the ink on the set types of letters in a printing machine.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (tool) rolling pin

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಪಾತಿ, ಹಪ್ಪಳ ಮುಂತಾದುವನ್ನು ಲಟ್ಟಿಸುವ ಸಾಧನ.
    2. ಮುದ್ರಣಯಂತ್ರದಲ್ಲಿ ಜೋಡಿಸಿದ ಅಚ್ಚಿನ ಮೊಳೆಗಳಿಗೆ ಮಸಿಯನ್ನು ಹಚ್ಚುವ ಉರುಳುಕಂಬಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada