ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಲದ್ದಿ

ಉಚ್ಚಾರಣೆ: laddi
ಮೂಲ: Pk. laddī- <?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the faeces of animals.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (excr.) dung of animals like elephant, camel, horse or donkey

ಕಿಟ್ಟೆಲ್ ನಿಘಂಟು

  1. 1.

    the dung of elephants, camels, horses, asses, or mules (My.; ಲಣ್ಡ Mr. 158; Te. ಲದ್ದಿ, ಲದ್ದೈ; T. ಇಲತ್ತಿ, ಇಲತ್ತೈ; Mhr., H. ಲೀದ; Mhr., H. ಲೇಣ್ಡ, a nodule of the dung of sheep, goats, horses, camels, rats, etc.). ಕುಲಕ್ಕೈ ತಕ್ಕ ಬುದ್ದಿ, ಆಹಾರಕ್ಕೈ ತಕ್ಕ ಲದ್ದಿ (Prv.). ಲದ್ದಿ ಹಾಕು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆನೆ, ಕುದುರೆ ಮುಂತಾದ ಪ್ರಾಣಿಗಳ ಮಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada