ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಲಾಯ

ಉಚ್ಚಾರಣೆ: lāya
ಮೂಲ: Sk. laya-?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a building in which horses are sheltered and fed; a stable.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mammal) stable (of elephants or horses) [Sk. laya-?] = ಲಯ (laya)

ಕಿಟ್ಟೆಲ್ ನಿಘಂಟು

  1. 1.

    (= ಲಯ). a stable. (ಕುದುರೈಯ ಲಾಯ, ಮನ್ದುರೈ Nr.; Si. 108; My.). ವಾಜಿಗಳ ಲಾಯ (ಮನ್ದುರ Mr. 193). ಅರಸನ ಕುದುರೈ ಲಾಯದಲ್ಲೇ ಮುಪ್ಪಾಯಿತು (Prv.). see Prv. s. ಬಾಲ; J. 16, 2; 17, 57.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕುದುರೆಗಳನ್ನು ಕಟ್ಟುವ ಸ್ಥಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada