ಲೋಕತಂತ್ರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಲೋಕಗತಿ.
-
2.
noun
a system of government in which the elected representatives of people hold the ruling power; democracy.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಜಗತ್ತಿನ ವ್ಯವಹಾರ.
2. ಪ್ರಜೆಗಳುಸಾಕ್ಷಾತ್ತಾಗಿ ಅಥವಾ ಪ್ರತಿನಿಧಿಗಳ ಮೂಲಕ ನಡೆಸುವ ರಾಜ್ಯಭಾರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada