ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಂತಿಗೆ

ಉಚ್ಚಾರಣೆ: vantige
ಮೂಲ: Ka. D979

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a gift or contribution, as to a charitable organisation.

  2. 2.
    noun

    something that is contributed; contribution.

  3. 3.
    noun

    an amount (relatively a large sum) collected one-time annually, by educational institutions apart from the regular school fee; donation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (give) public subscription, collecting donations for religious or social functions ♢ vi. —ಹಾಕು —ಎತ್ತು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಧರ್ಮಕಾರ್ಯಕ್ಕಾಗಿ ನೀಡುವ) ಸಹಾಯಧನ.
    2. (ಸಭೆ, ಸಮಾರಂಭಗಳಿಗಾಗಿ ಸಾರ್ವಜನಿಕ ರಿಂದ ವಸೂಲು ಮಾಡುವ) ಚಂದಾಹಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada